ನಮ್ಮ ಭವಿಷ್ಯ ಭದ್ರವಾಗಬೇಕಾದರೆ ಸನಾತನ ಧರ್ಮ, ಸಂಸ್ಕೃತಿಯ ರಕ್ಷಣೆ ಪೋಷಣೆ ಅನಿವಾರ್ಯ - ಶ್ರೀಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ  ; ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಧಾರ್ಮಿಕ ಸಭೆ