ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಶಮಾ ವಳಕ್ಕುಂಜ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಸುನಾದ ಸಂಗೀತ ಶಾಲೆ ಬದಿಯಡ್ಕದ ವಿದುಷಿ ಶ್ರೀಮತಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ಶಿಷ್ಯೆಯಾಗಿದ್ದು ಮಹಾಜನ ಸಂಸ್ಕೃತ ಕಾಲೇಜು ಹೈಸ್ಕೂಲ್ ನೀರ್ಚಾಲು ಶಾಲೆಯ ವಿದ್ಯಾರ್ಥಿನಿ.
