ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಪ್ರಭಾಕರ ಭಟ್ ಅವರನ್ನು ದಾಖಲು ಮಾಡಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.
ಆರೋಗ್ಯದಲ್ಲಿ ಏರುಪೇರು | ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆಸ್ಪತ್ರೆಗೆ ದಾಖಲು
April 05, 2022
0
ಬಂಟ್ವಾಳ: ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Tags

.jpeg)