ಚಿತ್ರಗಳು : ದೀಪಕ್ ರಾಜ್ ಉಪ್ಪಳ
ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದಲ್ಲಿ ನಡುಬಂಡಿ ಉತ್ಸವ
May 12, 2022
0
ಮಂಜೇಶ್ವರ : ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದಲ್ಲಿ ನಡೆಯುತ್ತಿರುವ ವರ್ಷಾವಧಿ ಉತ್ಸವ ಹಾಗೂ ಐತಿಹಾಸಿಕ ಬಂಡೀ ಮಹೋತ್ಸವದ ಅಂಗವಾಗಿ ನಿನ್ನೆ ರಾತ್ರಿ ನಡೆದ ನಡುಬಂಡಿ ಉತ್ಸವ
Tags







