Home ಮಂಗಳೂರು ಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ Author - personManjushri News June 24, 2022 0 share ಮಂಗಳೂರು: ಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಮಂಗಳೂರು ಹೊರವಲಯದ ನಾಗುರಿ ಬಳಿ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಇಡೀ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಗ್ನಿ ಶಾಮಕ ದಳಕ್ಕೆ ಬೆಂಕಿ ನಂದಿಸಲು ಪೋಲಿಸರು ಮತ್ತು ಸ್ಥಳೀಯರು ಸಹಕಾರ ನೀಡಿದ್ದಾರೆ.ವರದಿ ಮತ್ತು ಚಿತ್ರಗಳು : ಸಚಿನ್ ಜಿ ಮಣೇಲ್ಬೈಲ್ Tags ಮಂಗಳೂರು Facebook Twitter Whatsapp Newer Older