ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ
July 30, 2022
0
Tags

.jpeg)