(ಸಾಂದರ್ಭಿಕ ಚಿತ್ರ)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 06-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024 ರಂದು ರಜೆಯನ್ನು ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ : ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ
July 06, 2024
0
Tags

.jpeg)