ಮಂಗಳೂರು ಮಣ್ಣು ಕುಸಿತ ಪ್ರಕರಣ ಇನ್ನೊಂದು ಕಾರ್ಮಿಕ ಸಾವು
July 03, 2024
0
ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಮಂಗಳೂರಿನಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಪ್ರಕರಣದಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿತ್ತು. ಆದರೆ ಇದೀಗ ಸತತ ಆರು ಗಂಟೆ ಹೆಚ್ಚು ಕಾಲ ಮಣ್ಣಿನಡಿ ಸಿಲುಕಿದ ಇನ್ನೊಂದು ಕಾರ್ಮಿಕ ಸಾವಪ್ಪಿದ್ದಾರೆ ಎಂದು ಇದೀಗ ತಿಳಿದು ಬಂದಿದೆ. ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್(30) ಮೃತ ದುರ್ಧೈವಿ.
Tags


