MANJUSHRI NEWS
ಮಾನ್ಯ : ಚುಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಜರಗಲಿರುವ ಅಯ್ಯಪ್ಪ ತಿರುವಿಳಕ್ಕ್ ಮಹೋತ್ಸವದ ಧನ ಸಂಗ್ರಹಕ್ಕಾಗಿ ಸೇವಾ ನಿಧಿ ಸ್ಕೀಮನ್ನು ಮಂದಿರದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಪೈ ಬದಿಯಡ್ಕ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಮಂದಿರದ ಪ್ರದಾನ ಗುರುಸ್ವಾಮಿ, ಮಂದಿರದ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.