ಈ ಸಂದರ್ಭದಲ್ಲಿ ವಾರ್ಡ್ ಸಮಿತಿಯ ಪಧಾದಿಕಾರಿಗಳು ಮತ್ತು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಾರ್ಡು ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಕೆ
January 23, 2021
0
ಬದಿಯಡ್ಕ ಪಂಚಾಯತ್ ಯೋಜನಾ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ನಮ್ಮ ನೆಚ್ಚಿನ ನೇತಾರರಾದ ಮಹೇಶ್ ಭಟ್ ವಳಕ್ಕುಂಜ ಇವರಿಗೆ ಭಾರತೀಯ ಜನತಾ ಪಕ್ಷ 15ನೇ ವಾರ್ಡ್ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
Tags
