ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ (ಅಭಿವೃದ್ಧಿ) ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಸುಲೋಚನ, ಬಿಜೆಪಿ ನೇತಾರೆ ಮೋಹಿನಿ ಪದ್ಮನಾಭ, ಜ್ಯೋತಿ ಶ್ರೀ ತೂಮಿನಾಡು, ವಿಜಯ್ ಕುಮಾರ್ ತೂಮಿನಾಡು, ಮಮತಾ ವಿಜಯ್ ಕುಮಾರ್ ಆಗಮಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಸಲಹೆಗಾರರು ರಾಧಾಕೃಷ್ಣ ಮಾನ್ಯ, ಸಂಸ್ಥಾಪಕ ಅಧ್ಯಕ್ಷರಾದ ಮನೋಜ್ ಕುಲಾಲ್ ಕೊಡಕ್ಕಲ್, ಸಂಸ್ಥಾಪಕ ಉಪಾಧ್ಯಕ್ಷರಾದ ವಂಶಿ ಪಂಡಿತ್ ಮಂಗಳೂರು, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸಂಸ್ಥಾಪಕರು, ಟೀಮ್ ಮಂಜುಶ್ರೀ ಕುಡ್ಲ ತಂಡದ ಅಧ್ಯಕ್ಷರಾದ ಚಂದ್ರೇಶ್ ಮಾನ್ಯ, ಉಪಾಧ್ಯಕ್ಷರಾದ ರಮೇಶ್ ಕುಲಾಲ್ ನಾರಾಯಣ ಮಂಗಲ, ಕಾರ್ಯದರ್ಶಿ ವಿಕೇಶ್ ಕುಲಾಲ್, ಪ್ರಚಾರ ಸಮಿತಿ ಅಧ್ಯಕ್ಷರು ರಜನೀಶ್ ಅಶ್ವ, ಸಚಿನ್(ಬಜಿರೆ) ವೇಣೂರು, ಮುಂತಾದವರು ಉಪಸ್ಥಿತರಿರದ್ದರು.
