ಈ ಸಂದರ್ಭದಲ್ಲಿ ನೂತನ ಮೇಯರ್ ಪ್ರೇಮಾನಂದ್ ಶೆಟ್ಟಿ, ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರ್, ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೆಕ್ಕ ಪತ್ರ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ, ಸ್ಥಳೀಯ ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್, ಅಳಪೆ ಉತ್ತರ ಕಾರ್ಪೊರೇಟರ್ ರೂಪಶ್ರೀ ಪೂಜಾರಿ,
ವೈದ್ಯನಾಥ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಚಂದಪ್ಪ ಸಪಲ್ಯ, ಮ. ನ. ಪಾ J E ದೀಕ್ಷಾ, ಗುತ್ತಿಗೆದಾರರಾದ ರಝಕ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಶಕ್ತಿ ಕೇಂದ್ರದ ಅಧ್ಯಕ್ಷರಾದ ನವೀನ್ ಕುಲಾಲ್, ಗೀತಾನಂದ್ ಶೆಟ್ಟಿ, ಯಶವಂತ್, ವೈದ್ಯನಾಥ ದೈವಸ್ಥಾನದ ಆಡಳಿತ ಕಮಿಟಿಯ ಮೊಕ್ತೇಸರರು ಹಾಗೂ ಸರ್ವ ಸದಸ್ಯರು, ಕಣ್ಣೂರ್ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಹಿಂದೂ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಕಣ್ಣೂರ್ ಹಾಗೂ ಅಳಪೆ ವಾರ್ಡಿನ ಪಕ್ಷದ ಕಾರ್ಯಕರ್ತರು, ಮಹಿಳಾ ಮೋರ್ಚಾದ ಪ್ರಮುಖರು, ಕಣ್ಣೂರ್ ವಾರ್ಡಿನ ಸಾಮಾಜಿಕ ಜಾಲತಾಣದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

