ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ
June 21, 2021
0
ನಾಪೋಕ್ಲು: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚೋಂದಕ್ಕಿಯವರ ಮಾರ್ಗದರ್ಶನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಪೋಕ್ಲು ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯವರಾದ ಆಶಾ, ಆಶಾಲತಾ, ಅಜಿತ, ಸ್ವಾತಿ, ಸೀಮ ಮತ್ತು ಸಹಾಯಕಿ ಲೀಲಾವತಿ ಪಿ.ಯು. ಹಾಗೂ ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.
Tags
