ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ನಡೆದ ಒಂದು ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿ ಈ ರೀತಿಯ ಉತ್ತರವನ್ನು ನೀಡಿದ್ದಾನೆ. ವಿದ್ಯಾರ್ಥಿಯಾರು? ಯಾವ? ತರಗತಿ ತಿಳಿದುಬಂದಿಲ್ಲ. ಆದರೆ ಪ್ರಸ್ತುತ ಈ ಸಂದರ್ಭದಲ್ಲಿ ಈ ವಿದ್ಯಾರ್ಥಿಯ ಉತ್ತರ ನಗುತರಿಸಿದರು. ನಿಜಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗಿದೆ.
ಈ ಉತ್ತರ ಪತ್ರಿಕೆ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
