ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ನೇಮಕ, ಜಿಲ್ಲಾಧ್ಯಕ್ಷರಾಗಿದ್ದ ಕೆ.ಶ್ರೀಕಾಂತರಿಗೆ ರಾಜ್ಯ ಕಾರ್ಯದರ್ಶಿಯಾಗಿ ಭಡ್ತಿ
October 05, 2021
0
ಕಾಸರಗೋಡು : ಸಂಘ ಪರಿವಾರದ ನಾಯಕ, ಹಿಂದೂ ಮುಖಂಡ, ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ. ಜಿಲ್ಲಾಧ್ಯಕ್ಷರಾಗಿದ್ದ ಅಡ್ವ. ಶ್ರೀ ಕಾಂತ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ಭಡ್ತಿ ನೀಡಲಾಗಿದೆ.
Tags
