ಮಂಜೇಶ್ವರ:- ಕಾಸರಗೋಡು ಸಂಸದರಾದ ಶ್ರೀ ರಾಜ್ ಮೋಹನ್ ಉಣ್ಣಿತ್ತಾನ್ರವರು ಕಾಸರಗೋಡು ಜಿಲ್ಲೆಯಿಂದ ದಿನ ನಿತ್ಯ ವಿದ್ಯಾಭ್ಯಾಸಕ್ಕಾಗಿ ಮಂಗಳೂರಿಗೆ ಹೋಗಿ ಬರುವ ವಿದ್ಯಾರ್ಥಿಗಳು ಹಾಗೂ ತಮ್ಮ ಜೀವನೋಪಾಯಕ್ಕಾಗಿ ದಿನನಿತ್ಯ ಮಂಗಳೂರನ್ನು ಆಶ್ರಯಿಸಿದ ಜನರು, ವ್ಯಾಪಾರಿಗಳ ಅನುಕೂಲಕ್ಕಾಗಿ ಕೋವಿಡ್-19 ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಲೋಕಲ್ ರೈಲು ಸಂಚಾರವನ್ನು ಆದಷ್ಟು ಬೇಗ ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಡಿವಿಷನಲ್ ಮ್ಯಾನೇಜರ್ ಅವರಿಗೆ ಪತ್ರ ಮುಖಾಂತರ ಒತ್ತಾಯಿಸಿದ್ದಾರೆ.
ಕೋವಿಡ್-19 ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಲೋಕಲ್ ರೈಲು ಸಂಚಾರ ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ, ಡಿವಿಷನಲ್ ಮ್ಯಾನೇಜರ್ಗೆ ಪತ್ರ ಬರೆದ ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್
November 06, 2021
0
Tags
