ಮಂಗಳೂರು : ರೈಲ್ವೆ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಕಂಕನಾಡಿ ಪೋಲಿಸ್ ಠಾಣಾ ವ್ಯಾಪ್ತಿಯ ಕಣ್ಣೂರು ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಕಂಕನಾಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ : ಲತೇಶ್ ಕುಲಾಲ್ ಕಣ್ಣೂರು
ಚಿತ್ರಗಳು : ದೀಕ್ಷಿತ್