ಮೃತರು ವೇಣೂರು ಮುದ್ದಾಡಿ ನಿವಾಸಿ ದಿನೇಶ್(40) ಎಂಬುವವರೆಂದು ಗುರುತಿಸಲಾಗಿದೆ. ಇವರು ಕಟ್ಟಡ ಕಾರ್ಮಿಕ ಕೆಲಸದವರಾಗಿದ್ದು, ಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಈ ಘಟನೆ ಸಂಭವಿಸಿದೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಧರ್ಮಸ್ಥಳ ಅನ್ನಛತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ವೇಣೂರಿನ ನಿವಾಸಿ ಸಾವು
January 14, 2022
0
ಬೆಳ್ತಂಗಡಿ: ಧರ್ಮಸ್ಥಳ ಅನ್ನ ಛತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ.