ಮಂಗಳೂರು : ಸ್ಟೇಟ್ ಬ್ಯಾಂಕ್ ನಿಂದ ಪಡೀಲಿಗೆ ಸರಕಾರಿ ಬಸ್ ಸಂಚಾರ ಆರಂಭಿಸಬೇಕೆಂಬ ಬಹು ದಿನಗಳ ಬೇಡಿಕೆಗೆ ಸ್ಪಂದನೆ ದೊರೆತಿದೆ. ಈ ಮಾರ್ಗವಾಗಿ ಎರಡು ಕೆಎಸ್ಆರ್ಟಿಸಿ ನಗರ ಸಾರಿಗೆ ಸಂಚಾರಕ್ಕೆ ಚಾಲನೆ ದೊರೆತಿದೆ. ಶಾಸಕರಾದ ವೇದವ್ಯಾಸ ಕಾಮತ್ ಇವರು ನೂತನ ಬಸ್ಗಳಿಗೆ ಚಾಲನೆ ನೀಡಿದರು. ಒಂದು ಬಸ್ ಸ್ಟೇಟ್ ಬ್ಯಾಂಕ್ ನಿಂದ ಪಡೀಲ್ ಮೂಲಕ ಮಂಗಳೂರು ರೈಲ್ವೆ ಜಂಕ್ಷನ್ ಸಂಚಾರ ನಡೆಸಿದರೆ ಇನ್ನೊಂದು ಬಸ್ ಸ್ಟೇಟ್ಬ್ಯಾಂಕ್, ಪಡೀಲ್ ರಸ್ತೆ ಆಗಿ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ತನಕ ಸಂಚಾರ ನಡೆಸಲಿದೆ.
ಬಹು ದಿನಗಳ ಬೇಡಿಕೆಗೆ ಸ್ಪಂದನೆ | ಎರಡು ಕೆಎಸ್ಆರ್ಟಿಸಿ ನಗರ ಸಾರಿಗೆ ಸಂಚಾರಕ್ಕೆ ಶಾಸಕರಾದ ವೇದವ್ಯಾಸ ಕಾಮತ್ ಚಾಲನೆ
February 22, 2022
0
Tags
