ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಘೋಷಣೆ
June 21, 2022
0
ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಕೂಟದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆದಿವಾಸಿ ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಈ ಬಾರಿ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
Tags

.jpeg)