ಪಡೀಲು : ಬಿರುಸಿನ ಮಳೆಯಿಂದಾಗಿ ಗುಡ್ಡೆ ಕುಸಿತ ಉಂಟಾಗಿದ್ದು ಹಲವಾರು ಮನೆಗಳು ಅಪಾಯದ ಭೀತಿಯಲ್ಲಿದೆ. ಸ್ಥಳಕ್ಕೆ ವಿಧಾನ ಸಭಾ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಣ್ಣೂರು ವಾರ್ಡ್ ಸದಸ್ಯೆ ಚಂದ್ರಾವತಿ ವಿಶ್ವನಾಥ್, ಮೀನುಗಾರಿಕೆ ನಿಗಮದ ಅಧ್ಯಕ್ಷ ನಿತಿನ್ ಮುಂತಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.



