ಕುಳಾಯಿ ಕುಲಾಲ ಮಹಿಳಾ ಮಂಡಲ ಮತ್ತು ಕುಲಾಲ ಸಂಘದ ಆಶ್ರಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ
Author -
personManjushri News
August 06, 2022
ಮಂಗಳೂರು : ಕುಳಾಯಿ ಕುಲಾಲ ಮಹಿಳಾ ಮಂಡಲ ಮತ್ತು ಕುಲಾಲ ಸಂಘದ ಆಶ್ರಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಕುಳಾಯಿ ಕುಲಾಲ ಸಂಘದ ಸಭಾಂಗಣದಲ್ಲಿ ಜರಗಿತು.
ಹಲವಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಪುನೀತರಾದರು.
Share to other apps