ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪನಡು I ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ
August 16, 2023
0
ಸಜಿಪ : ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಇಲ್ಲಿ ಬುಧವಾರದಂದು ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಸಜಿಪ ಮಾಗಣೆತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೆಂಕಟೇಶ್ವರ ಭಟ್ ಮುಳ್ಳುಂಜ. ಕೆ ಟಿ ಸುಧಾಕರ್. ಕಿಶನ್ ಸೇನವ. ರಾಮಕೃಷ್ಣ ಭಟ್ ಜಿ. ಗಣಪತಿ ಭಟ್. ಶುಭಾಷ್ ಮೊದಲಾದವರು ಉಪಸ್ಥಿತರಿದ್ದರು.
Tags

